ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ “ಒಂದು ನಿಲ್ದಾಣ ಒಂದು ಉತ್ಪನ್ನ” ಅತ್ಯಾಧುನಿಕ ಮೂಲಭೂತ ಸೌಕರ್ಯ ಅಭಿವೃದ್ದಿಗೆ ಆದ್ಯತೆ; ಸಂಸದರಾದ ಜಿ.ಎಂ.ಸಿದ್ದೇಶ್ವರ
ದಾವಣಗೆರೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಅತ್ಯಾಧುನಿಕ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮಹತ್ತರ ಪ್ರಯತ್ನವು ದೇಶಾದ್ಯಂತ ನಡೆಯುತ್ತಿದ್ದು ರಾಷ್ಟ್ರದ ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲಾಗಿದೆ...