ಹೆದರದಂತೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಚಿವ ಗೋಪಾಲಯ್ಯ ಉಕ್ರೇನ್‌ನಲ್ಲಿರುವ ರಾಜ್ಯದ ವಿದ್ಯಾರ್ಥಿಗಳಿಗೆ ವಿಡಿಯೋ ಕರೆ ಮೂಲಕ ಮಾತನಾಡಿದ ಸಚಿವರು
ಬೆಂಗಳೂರು: ಯುದ್ಧ ಪೀಡಿತ ನಾಡು ಉಕ್ರೇನ್ ದೇಶದಲ್ಲಿರುವ ರಾಜ್ಯದ ವಿದ್ಯಾರ್ಥಿಗಳ ಜೊತೆ ಅಬಕಾರಿ ಸಚಿವ ಕೆ. ಗೋಪಾಲಯ್ಯ ದೂರವಾಣಿ ಕರೆ ಮೂಲಕ ಮಾತನಾಡಿ ಹೆದರದಂತೆ ಧೈರ್ಯ ತುಂಬಿದ್ದಾರೆ....