ಶಿಕ್ಷಕನಿಗೆ ಕೀಟಲೆ ಮಾಡಿದ ವಿದ್ಯಾರ್ಥಿಗಳು.! ಕ್ರೌರ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
ದಾವಣಗೆರೆ: ಶಿಕ್ಷಕನ ಮೇಲೆ ವಸ್ತುಗಳನ್ನು ಎಸೆಯುತ್ತಾ ವಿದ್ಯಾರ್ಥಿಗಳು ಕೀಟಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ನಲ್ಲೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ...