ಕಾಲೇಜುಗಳಲ್ಲಿ ಪತ್ರಿಕೋದ್ಯಮ ವಿಷಯ ಆರಂಭಿಸುವಂತೆ ಸಿಎಂ ಗೆ ಮನವಿ ಸಲ್ಲಿಸಿದ ಹಿರಿಯ ಪತ್ರಕರ ಸುಭಾಷ ಬಣಕಾರ
ದಾವಣಗೆರೆ: ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ ಪತ್ರಿಕೋದ್ಯಮ ವಿಷಯ ಆರಂಭಿಸುವಂತೆ ಮಾಧ್ಯಮ ಆಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ವರದಿಗಾರ ಸುಭಾಷ್ ಬಣಗಾರ್ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ...