Survey: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷಾ ಅವಧಿ ವಿಸ್ತರಣೆ: ಸಮೀಕ್ಷೆಯಲ್ಲಿ ರಾಜ್ಯದಲ್ಲೇ ದಾವಣಗೆರೆ ಮೊದಲನೇ ಸ್ಥಾನದಲ್ಲಿದೆ – ಜಿಲ್ಲಾಧಿಕಾರಿ
ದಾವಣಗೆರೆ: (Survey) ಹೆಚ್ಚು ಮಳೆ ಹಾಗೂ ಬೇರೆ ಕಾರಣಗಳಿಂದ ಪರಿಶಿಷ್ಟ ಜಾತಿ ಕುಟುಂಬಗಳ ಒಳ ಮೀಸಲಾತಿ ಸಮೀಕ್ಷೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದರು. ಶುಕ್ರವಾರ(ಮೇ.23)...