Taluk

ದಾವಣಗೆರೆ : ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ!

ದಾವಣಗೆರೆ : ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಮತ್ತು ಬೇಲಿಮಲ್ಲೂರು ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯ ಮಾಡಿದ್ದು ವಿಶೇಷವಾಗಿತ್ತು. ಶುಕ್ರವಾರ...

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 3.5 ತೀವ್ರತೆಯ ಭೂಕಂಪ

ವಿಜಯಪುರ : ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 10 ಕಿಮೀ ಆಳದಲ್ಲಿ 3.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂಬುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ...

ದಾವಣಗೆರೆ, ಹರಿಹರ ತಾಲ್ಲೂಕಿನಾದ್ಯಂತ ಮಾರ್ಚ್ 15,16 ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  ದಾವಣಗೆರೆ: ಜಿಲ್ಲಾ ಪೋಲಿಸ್ ಅಧೀಕ್ಷಕರು ದಾವಣಗೆರೆ ಜಿಲ್ಲೆ ಇವರು ಈಗಲೇ ಹಿಜಾಬ್‌ ವಿವಾದ ಕುರಿತಂತೆ ಜಿಲ್ಲೆಯಲ್ಲಿ ದಾವಣಗೆರೆ ನಗರ, ಹರಿಹರ ನಗರ, ಮಲೆಬೆನ್ನೂರು ಪಟ್ಟಣ ಮತ್ತು...

ಹೆಚ್.ಜಿ. ರಶ್ಮಿ ಹಾಲೇಶ್ ಹೊನ್ನಾಳಿ ತಾಲ್ಲೂಕಿನ ನೂತನ ದಂಡಾಧಿಕಾರಿಯಾಗಿ ನೇಮಕ.

ದಾವಣಗೆರೆ : ಹೊನ್ನಾಳಿ ತಾಲೂಕಿಗೆ ನೂತನ ತಾಲ್ಲೂಕು ದಂಡಾಧಿಕಾರಿಯಾಗಿ ಆಗಮಿಸಿರುವ ಹೆಚ್. ಜೆ. ರಶ್ಮಿ ಹಾಲೇಶ್ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಹೊನ್ನಾಳಿ ತಾಲ್ಲೂಕು ಘಟಕದಿಂದ ವತಿಯಿಂದ...

ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ದಾವಣಗೆರೆ ನಗರ ಹಾಗೂ ಹರಿಹರ ತಾಲ್ಲೂಕಿನ ಫೆ. 11 ರವರೆಗೆ ನಿಷೇಧಾಜ್ಞೆ ವಿಸ್ತರಣೆ 

ದಾವಣಗೆರೆ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಾವಣಗೆರೆ ಮಹಾನಗರಪಾಲಿಕೆ ಹಾಗೂ ಹರಿಹರ ತಾಲ್ಲೂಕಿನಾದ್ಯಂತ ನಿಷೇಧಾಜ್ಞೆಯನ್ನು...

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ ಮಾಜಿ ಸೈನಿಕರ ಕುಂದು ಕೊರತೆಗಳ ಸಭೆಯಲ್ಲಿ ಚರ್ಚೆ

  ಹೊನ್ನಾಳಿ: ಈ ಸಭೆಗೆ ಶಿವಮೊಗ್ಗ ಜಿಲ್ಲಾ ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ " ಉಪ ನಿರ್ದೇಶಕರಾದ ಕೃಷ್ಣ ಅವರು ಆಗಮಿಸಿ ಹೊನ್ನಾಳಿಯ ಹಳೇ ಆಸ್ಪತ್ರೆಯಲ್ಲಿರುವ...

ದಾವಣಗೆರೆ ಜಿಲ್ಲೆಯಲ್ಲಿ ಇಂದು 187 ಸೋಂಕಿತರು.! 34 ಮಕ್ಕಳಿಗೆ ಕೊರೊನಾ ಪಾಸಿಟಿವ್.! ಹರಿಹರ ತಾಲ್ಲೂಕಿನ ಶಾಲೆ ಬಂದ್.!

ದಾವಣಗೆರೆ: ಬುಧವಾರ ಜಿಲ್ಲೆಯಲ್ಲಿ 187 ಜನರಿಗೆ ಕರೋನಾ ದೃಢಪಟ್ಟಿದ್ದು, 36 ಜನರು ಗುಣಮುಖರಾಗಿದ್ದಾರೆ. ದಾವಣಗೆರೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 134 ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 0-18 ರ...

ಮಾಜಿ ಶಾಸಕ ಹೆಚ್.ಪಿ. ರಾಜೇಶ್ ತಾಲ್ಲೂಕು ಆಸ್ಪತ್ರೆಗೆ ಭೇಟಿ

ಜಗಳೂರು: ಕೋವಿಡ್ ಸೋಂಕಿತರ ಪ್ರಮಾಣ ಸಂಖ್ಯೆ 30 ಕ್ಕೆ ಏರಿಕೆ ಹಿನ್ನಲೆ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಸಾರ್ವಜನಿಕ ಆಸ್ವತ್ರೆಗೆ ಭೇಟಿ ನೀಡಿ ಅಗತ್ಯ ಸಿದ್ದತೆ ಬಗ್ಗೆ ಆಸ್ವತ್ರೆ...

ಭದ್ರನಾಲಾ ವಿಭಾಗ ನಾಲಾ ಕಚೇರಿಗಳನ್ನು ಹೊನ್ನಾಳಿ ತಾಲ್ಲೂಕಿಗೆ ಸ್ಥಳಾಂತರಗೊಂಡಲ್ಲಿ, ನೀರು ಬಳಕೆದಾರರ ಸಹಕಾರ ಸಂಘಗಳು ಹೋರಾಟಕ್ಕಿಳಿಯಬೇಕಾಗುತ್ತದೆ.!

ದಾವಣಗೆರೆ: ಮಲೇಬೆನ್ನೂರು-ಬಸವಾಪಟ್ಟಣ ಭದ್ರನಾಲಾ ವಿಭಾಗ ನಾಲಾ ಕಚೇರಿಗಳನ್ನು ಹೊನ್ನಾಳಿ ತಾಲ್ಲೂಕಿಗೆ ಸ್ಥಳಾಂತರಗೊಂಡಲ್ಲಿ ರೈತರಿಗೆ ಸಾಕಷ್ಟು ಅನಾನುಕೂಲ ಆಗುವುದರಿಂದ ರೈತರು ಮತ್ತು ನೀರು ಬಳಕೆದಾರರ ಸಹಕಾರ ಸಂಘಗಳು ಹೋರಾಟಕ್ಕಿಳಿಯಬೇಕಾಗುತ್ತದೆ...

error: Content is protected !!