ಉಕ್ರೇನ್‌ನಿಂದ ಬಂದ ಮೆಡಿಕಲ್ ವಿದ್ಯಾರ್ಥಿಗಳಿಗೆ ರಾಜ್ಯದಲ್ಲೇ ವಿದ್ಯಾಭ್ಯಾಸ; ಸಧ್ಯಕ್ಕೆ ವಿದ್ಯಾರ್ಥಿಗಳು ಯಾವುದೇ ಶುಲ್ಕ ಕಟ್ಟುವ ಅಗತ್ಯವಿಲ್ಲ.! ಸಚಿವ ಡಾ. ಸುಧಾಕರ್
ಬೆಂಗಳೂರು: ಉಕ್ರೇನ್‌ನಿಂದ ತಾಯ್ನಾಡಿಗೆ ಆಗಮಿಸಿರುವ ಮೆಡಿಕಲ್ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ರಾಜ್ಯದಲ್ಲಿಯೇ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಉಕ್ರೇನ್‌ನಿಂದ...