through

ಅರಣ್ಯ ಪ್ರದೇಶ ಒತ್ತುವರಿ ಮಾಡಿದಲ್ಲಿ ಜಿ.ಪಿ.ಎಸ್ ಮತ್ತು ಸ್ಯಾಟಲೈಟ್ ಮೂಲಕ ಪತ್ತೆ : ಸಚಿವ ಈಶ್ವರ ಬಿ.ಖಂಡ್ರೆ

ದಾವಣಗೆರೆ: ರಾಜ್ಯದಲ್ಲಿ ಶೇ 21 ರಷ್ಟು ಮಾತ್ರ ಅರಣ್ಯ ಪ್ರದೇಶವಿದ್ದು ಮಾನದಂಡದಂತೆ ಶೇ 33 ರಷ್ಟು ಅರಣ್ಯ ಪ್ರದೇಶ ಇರಬೇಕಾಗಿದೆ. ಈ ಗುರಿಯನ್ನು ಹಂತ ಹಂತವಾಗಿ ಮುಟ್ಟಲು...

ಚಿತ್ರಕಲೆ ಮೂಲಕ ಮತದಾನ ಜಾಗೃತಿ ಮೂಡಿಸಿರುವ ಕಲಾವಿದ ರವೀಂದ್ರ ಅರಳಗುಪ್ಪಿ ಕುಟುಂಬ

ದಾವಣಗೆರೆ: ನಗರದ ಬಿಐಇಟಿ ರಸ್ತೆಯಲ್ಲಿ ಚಿತ್ರಕಲೆ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿರುವ ಕಲಾವಿದ ರವೀಂದ್ರ ಅರಳಗುಪ್ಪಿ ಮತ್ತು ಕುಟುಂಬ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಜಾಗೃತಿಗಾಗಿ ಚುನಾವಣಾ...

ಚುನಾವಣೆ ಸಂತೆಯಲ್ಲ, ಮತ ಮಾರಾಟಕ್ಕಲ್ಲ, ಬೀದಿನಾಟಕದ ಮೂಲಕ ಮತ ಜಾಗೃತಿ

ದಾವಣಗೆರೆ :ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಏಪ್ರಿಲ್ 30 ರಂದು ಮಹಾನಗರ ಪಾಲಿಕೆ ಆವರಣದಲ್ಲಿ...

ಪ್ರೀತಿ-ಆರೈಕೆ ಫೌಂಡೇಶನ್ ಮೂಲಕ ಜನರ ಸೇವೆ ಸಮಾಜ ಸೇವೆಗೆ ಸೂರ್ಯನ ಆಗಮನ

ದಾವಣಗೆರೆ : ನಾವು ಬೆಳೆಯುತ್ತಿದ್ದೇವೆ ಅಂದ್ರೆ, ನಮ್ಮ ಬೆಳವಣಿಗೆ ನೋಡಿ ತುಳಿಯೋರೇ ಜಾಸ್ತಿ....ಇಂತಹವರ ನಡುವೆ ವೈದ್ಯರೊಬ್ಬರು ಎಲೆ ಮರೆ ಕಾಯಿಯಂತೆ ಕೆಲಸ ಮಾಡಿ ಈಗ ಹೊರ ಜಗತ್ತಿಗೆ...

ಎಸ್.ಎಸ್. ಕೇರ್ ಟ್ರಸ್ಟ್ ಮೂಲಕ ಬಡವರಿಗೆ ಆರೋಗ್ಯ ಭಾಗ್ಯ ಕಲ್ಪಿಸುತ್ತಿರುವ ಶ್ರೀಮತಿ ಪ್ರಭಾ ಎಸ್.ಎಸ್. ಮಲ್ಲಿಕಾರ್ಜುನ್.

ದಾವಣಗೆರೆ: ಸಮಾಜದಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಬಹಳ ಮುಖ್ಯ, ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ವೆಚ್ಚವನ್ನು ಬರಿಸುವುದು ಶ್ರೀ ಸಾಮಾನ್ಯನಿಗೆ ಕಷ್ಟಕರವಾಗಿದ್ದು, ಒಂದು ಸರ್ಕಾರ ಮಾಡಲು ಕಷ್ಟಪಡುವಂತಹ ಉಚಿತ ಆರೋಗ್ಯ...

ಚಿತ್ರದುರ್ಗ: ಕ್ಷಮಾಳವಾದ್ಯ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ…!

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾಧಿಕಾರಿಯಾದ ಶ್ರೀಮತಿ ದಿವ್ಯ ಪ್ರಭು ರವರು ಹಾಗೂ ಚಿತ್ರದುರ್ಗ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷರಾದ ಶಿವಸ್ವಾಮಿ ರವರು ಹಾಗೂ ಪ್ರಮುಖ ಮುಖಂಡರು...

ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಸ್ವ-ಸಾಮಥ್ರ್ಯದ ಮೂಲಕ ಅಭಿವೃದ್ಧಿ ಹೊಂದಬೇಕು : ಸಿಇಒ ಚನ್ನಪ್ಪ

ದಾವಣಗೆರೆ: ಜನರು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳುವ ಜೊತೆಗೆ ಸ್ವ-ಸಾಮಥ್ರ್ಯದ ಮೂಲಕ ಅಭಿವೃದ್ಧಿಯ ಬಗ್ಗೆ ಚಿಂತಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ ಹೇಳಿದರು....

ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ :ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ವತಿಯಿಂದ 2022-23ನೇ ಸಾಲಿಗೆ ನೂತನ ಶಿಕ್ಷಣ ನೀತಿ ಪ್ರಕಾರ (ಎನ್‍ಇಪಿ) ವಿವಿಧ ಕೋರ್ಸ್‍ಗಳಿಗೆ...

error: Content is protected !!