ಗಾಂಧಿನಗರ ಸರ್ಕಾರಿ ಶಾಲೆಗೆ ಹೈಟೆಕ್ ಟಚ್.. ಬ್ಯಾಂಕ್ ಆಫ್ ಬರೋಡಾ’ದಿಂದ ಕಂಪ್ಯೂಟರ್ ಲ್ಯಾಬ್ ಸಪೋರ್ಟ್.
ಮಂಗಳೂರು: ವಿದ್ಯಾರ್ಥಿಗಳು ಬ್ಯಾಂಕಿನ ಸೌಲಭ್ಯವನ್ನು ಪಡೆದು ಸಮಾಜದಲ್ಲಿ ಉತ್ತಮ ನಾಗರಿಕ ರಾಗಿ,ನಾಯಕರಾಗಿ ಬೆಳೆಯಿರಿ ಎಂದು ಬ್ಯಾಂಕ್ ಆಫ್ ಬರೋಡ ಮಹಾ ಪ್ರಬಂಧಕಿ ಗಾಯತ್ರಿ ಆರ್ ಕರೆನೀಡಿದ್ದಾರೆ. ಗಾಂಧಿನಗರದ...