ವೀರೇಶ್ ಕುಮಾರ್ ದಾವಣಗೆರೆ ಸ್ಮಾರ್ಟ್ ಸಿಟಿ ಎಂಡಿ ಯಾಗಿ ವರ್ಗಾವಣೆ
ದಾವಣಗೆರೆ: ಬೆಂಗಳೂರು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪ ಪ್ರಧಾನ ವ್ಯವಸ್ಥಾಪಕ ವೀರೇಶ ಕುಮಾರ ಅವರನ್ನು ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿ...
ದಾವಣಗೆರೆ: ಬೆಂಗಳೂರು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪ ಪ್ರಧಾನ ವ್ಯವಸ್ಥಾಪಕ ವೀರೇಶ ಕುಮಾರ ಅವರನ್ನು ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿ...
ದಾವಣಗೆರೆ: ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಪೂರ್ವ ವಲಯ ವ್ಯಾಪ್ತಿಯ ಪಿಎಸ್‌ಐ (ಸಿವಿಲ್) ರವರನ್ನು ವರ್ಗಾವಣೆ ಮಾಡಿ ದಾವಣಗೆರೆ ಪೂರ್ವ ವಲಯ ಉಪ ಪೊಲೀಸ್ ಮಹಾ ನಿರೀಕ್ಷಕ...
ದಾವಣಗೆರೆ: ಕರ್ನಾಟಕ ವಿಧಾನಸಭಾ ಚುನಾವಣೆ -2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲಾರ್‌ಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ...
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಪೂರ್ವ ವಲಯ ವ್ಯಾಪ್ತಿಯ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆಗೆ ಸರ್ಕಾರ ಆದೇಶಿಸಿದೆ. ಚುನಾವಣಾ ಆಯೋಗದ...
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಹತ್ತಿರ ಬರುತ್ತಿದ್ದಂತೆ ಪೋಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಪ್ರಾರಂಭವಾಗಿದೆ. ಇಂದು ಒಟ್ಟು 13 ಐ ಪಿ ಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ...
ದಾವಣಗೆರೆ: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. PI transfer 25 ಜನವರಿ 2023 ರಂದು ರಾಜ್ಯದ ವಿವಿಧ ಭಾಗದಲ್ಲಿದ್ದ 23...
ಬೆಂಗಳೂರು: ವರ್ಗಾವಣೆ ಅವಧಿ ಮುಕ್ತಾಯಗೊಂಡಿರುವುದರಿಂದ ಹಾಗೂ ಮುಂದಿನ ದಿನಗಳಲ್ಲಿ ಆಯವ್ಯಯ ಅಧಿವೇಶನ ಮತ್ತು ವಿಧಾನಸಭಾ ಸಾರ್ವತ್ರಿಕ ಚುನಾವಣೆ ಇರುವುದರಿಂದ ಯಾವುದೇ ವರ್ಗಾವಣೆ/ನಿಯೋಜನೆಯ ಪ್ರಸ್ತಾವನೆಗಳನ್ನು ಸಲ್ಲಿಸದೇ ಇರಲು ಕ್ರಮ...
ಬೆಂಗಳೂರು: ರಾಜ್ಯದ ಆರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆಯನ್ನು ಮಾಡಿದೆ. ಹಾವೇರಿ ಎಸ್ ಪಿ ಆಗಿದ್ದ ಹನುಮಂತರಾಯ ಅವರನ್ನ ಎಸ್ ಪಿ ಇಂಟೆಲಿಜೆನ್ಸ್ ಇಲಾಖೆಗೆ ವರ್ಗಾವಣೆ...
ದಾವಣಗೆರೆ : ಡಿ.ಆರ್.ಆರ್.ಸರ್ಕಾರಿ, ಪಾಲಿಟೆಕ್ನಿಕ್, ದಾವಣಗೆರೆ ಸಂಸ್ಥೆಯ 3 ಎಕರೆ ಜಮೀನನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೀಡಬೇಕೆಂದು ಏಕಪಕ್ಷೀಯವಾಗಿ ಸರ್ಕಾರವು ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರು...
ದಾವಣಗೆರೆ: ಚುನಾವಣೆ ಹತ್ತಿರ ಬಂತೆದರೆ ಮೊದಲಿಗೆ ವರ್ಗಾವಣೆ ಪರ್ವ ಪ್ರಾರಂಭವಾಗುವುದು ಪೋಲಿಸ್ ಇಲಾಖೆಯಲ್ಲಿ. ಅದರಂತೆ ಪ್ರಥಮ ಭಾಗವಾಗಿ ರಾಜ್ಯದ 45 ಡಿವೈಎಸ್ಪಿ ಗಳನ್ನ ರಾಜ್ಯ ಸರ್ಕಾರ ವರ್ಗಾವಣೆ...
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಅಯುಕ್ತರಾಗಿದ್ದ ವಿಶ್ವನಾಥ್ ಮುದ್ದಜ್ಜಿ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ನಗರಾಭಿವೃಧ್ದಿ ಇಲಾಖೆಯಲ್ಲಿ ಪ್ರಸ್ತುತ ಸ್ಥಳವನಿರೀಕ್ಷಣೆಯಲ್ಲಿದ್ದ ಶ್ರೀಮತಿ ರೇಣುಕÀ ಕೆ.ಎಂ.ಎ.ಎಸ್ ಪೌರಾಯುಕ್ತ ಶ್ರೇಣಿ...
ಬೆಂಗಳೂರು: ರಾಜ್ಯದ 92 ಮಂದಿ ಪೊಲೀಸ್ ಇನ್ಸ್‌ಪೆಕ್ಟರ್ ಗಳನ್ನ ಸರ್ಕಾರ ಇಂದು ವರ್ಗಾವಣೆ ಮಾಡಿ ಆದೇಶಿಸಿದೆ. ದಾವಣಗೆರೆ ಜಿಲ್ಲೆಯ ಕೆಟಿಜೆ ನಗರ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುರುಬಸವರಾಜ್ ಅವರನ್ನ...