Davanagere: ದಾವಣಗೆರೆಯಲ್ಲಿ ಅಪ್ರಾಪ್ತ ಬಾಲಕನಿಂದ ವಾಹನ ಚಾಲನೆ, ವಾಹನ ಮಾಲೀಕರಿಗೆ 25,000 ರೂಪಾಯಿ ದಂಡ
ದಾವಣಗೆರೆ: (Davanagere) ದಾವಣಗೆರೆ ನಗರದಲ್ಲಿ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದನ್ನು ತಡೆಯಲು ಪೊಲೀಸ್ ಅಧೀಕ್ಷಕರವರಾದ ಶ್ರೀಮತಿ ಉಮಾ ಪ್ರಶಾಂತ್ ರವರ ಸೂಚನೆಯಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ...