ಹೃದಯಾಘಾತದಿಂದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ
ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಇಂದು (ಏಪ್ರಿಲ್ 16) ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ....