welfare

ಪತ್ರಕರ್ತರು ಸಮಾಜದ ಸ್ವಾಸ್ತ್ಯ ಕಾಪಾಡುವ ಜೊತೆ ಆರೋಗ್ಯದ ಕಡೆಗೆ ಕಾಳಜಿ ಹರಿಸಿ : ಜಿಎಂಆರ್ ಆರಾಧ್ಯ

ದಾವಣಗೆರೆ: ಸುದ್ದಿಗಾರರು ಸುದ್ದಿ ನೀಡುವ ಧಾವಂತದಲ್ಲಿ ಸಮಾಜದ ಆಗು-ಹೋಗುಗಳ ಮಾಹಿತಿ ನೀಡುತ್ತಾ ಸ್ವಾಸ್ತ್ಯ ಕಾಪಾಡುವ ಜೊತೆಗೆ ತಮ್ಮ ಆರೋಗ್ಯದ ಕಾಳಜಿಯನ್ನು ಮರೆಯಬಾರದು ಎಂದು ಹಿರಿಯ ಪತ್ರಕರ್ತರು ಹಾಗೂ...

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಅಜಯ್ ಸಿಂಗ್ ನೇಮಕ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜೇವರ್ಗಿ ಶಾಸಕ ಅಜಯ್ ಸಿಂಗ್ ಹಾಗೂ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಮಾಡಿ ಅಭಿನಂದಿಸಿದರು.

 ದಲಿತರ ಹಿತ ಕಾಪಾಡುವಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ದಲಿತರ ಭೂಪರಭಾರೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ನಮ್ಮ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಈ ನಿಟ್ಟಿನ ನಮ್ಮ ಕಾಳಜಿಯಲ್ಲೂ ನಾವು ಯಾವುದೇ...

ರಿಷ್ಯಂತ್ ಸರ್ ಪೊಲೀಸ್ ವೆಲ್ ಫೇರ್ ಬಗ್ಗೆ ಗಮನಹರಿಸಿದ್ದರು – ನಿವೃತ್ತ ಎಸ್ ಪಿ ಜಿ.ಎ.ಜಗದೀಶ್

ದಾವಣಗೆರೆ: ಸಿ.ಬಿ.ರಿಷ್ಯಂತ್ ಅವರು ಸುಮಾರು 2 ವರ್ಷಗಳ ಕಾಲ ದಾವಣಗೆರೆ ಜಿಲ್ಲೆಯಲ್ಲಿ ಎಸ್ ಪಿ ಆಗಿ ವೃತ್ತಿಪರ ಸೇವೆ ಸಲ್ಲಿಸಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಪೊಲೀಸ್ ಮತ್ತು...

ಪರಿಶಿಷ್ಟ ಸಮುದಾಯದ ಕಲ್ಯಾಣ ಕಾರ್ಯಕ್ರಮ ಕಾಳಜಿಯಿಂದ ಅನುಷ್ಠಾನಗೊಳಿಸಿ

ದಾವಣಗೆರೆ :ಪರಿಶಿಷ್ಟ ಜಾತಿ ಉಪಯೋಜನೆ, ಗಿರಿಜನ ಉಪಯೋಜನೆಯಲ್ಲಿ ನಿರ್ದಿಷ್ಟವಾಗಿ ಆಯಾ ಸಮುದಾಯಕ್ಕೆ ಮೂಲಭೂತ ಸೌಕರ್ಯ ತಲುಪುವಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಅಧಿಕಾರಿಗಳಿಗೆ ಹೇಳಿದರು....

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ- ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ನೀಡಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟ್ವಿಟ್ ಮಾಡಿದ್ದಾರೆ....

ರೈತರ ಕಲ್ಯಾಣಕ್ಕೆ ಒತ್ತು ನೀಡಿರುವ ಬಜೆಟ್: ಸಹಕಾರ ಸಚಿವ ST ಸೋಮಶೇಖರ್

ಬೆಂಗಳೂರು: ರೈತರ ಕಲ್ಯಾಣಕ್ಕೆ ಒತ್ತು ನೀಡಿರುವ ಬಜೆಟ್ ಇದಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಬಣ್ಣಿಸಿದ್ದಾರೆ. ರೈತರ ಸಾಲದ ಮಿತಿ ಹೆಚ್ಚಳ, 10 ಸಾವಿರ ರೂ. ಹೆಚ್ಚುವರಿ...

ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಯಶಸ್ವಿ

ದಾವಣಗೆರೆ: ಜಿಲ್ಲಾ ಪೊಲೀಸ್, ಮಕ್ಕಳ ವಿಶೇಷ ಪೊಲೀಸ್ ಘಟಕದಿಂದ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ಸಾಮರ್ಥ್ಯಭಿವೃದ್ಧಿ ತರಬೇತಿ ಕಾರ್ಯಾಗಾರ...

ವೀರಶೈವ ಜಂಗಮ ಅರ್ಚಕರ ಹಾಗೂ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘದ “ಗುರುಕುಲ ಕಟ್ಟಡ” ಲೋಕಾರ್ಪಣೆ

ಶಿವಮೊಗ್ಗ: ಜಿಲ್ಲಾ ವೀರಶೈವ ಜಂಗಮ ಅರ್ಚಕರ ಹಾಗೂ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘ(ರಿ.)ದ ವತಿಯಿಂದ ನಗರದ ಸೋಮಿನಕೊಪ್ಪ ರಸ್ತೆಯಲ್ಲಿರುವ ಜೆ.ಎಚ್. ಪಟೇಲ್ ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ನೂತನ "ಗುರುಕುಲ...

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ 10 ಸಾವಿರ‌ ಕೋಟಿ – ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದಲ್ಲಿ ‌ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಲ್ಪ ಸಂಖ್ಯಾತರ ಕಲ್ಯಾಣಕ್ಕಾಗಿ 10 ಸಾವಿರ ಕೋಟಿ ರೂ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಸರ್ಕಾರಿ ‌ಹೈಸ್ಕೂಲ್‌...

ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ: ಉಪ್ಪಾರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ನೀರಾವರಿ ಸೌಲಭ್ಯ ಪಡೆಯಲು  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಪ್ರವರ್ಗ-1ರಡಿಯಲ್ಲಿ ಬರುವ  ಉಪ್ಪಾರ ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳ ಜಾಗೃತಿ ಸಮಾವೇಶ – ಸಿಡಿಸಿ ಅಧ್ಯಕ್ಷ ಜೆ.ಕೆನಡಿ ಶಾಂತಕುಮಾರ್

ದಾವಣಗೆರೆ  : ಅರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯವ್ಯಾಪ್ತಿ 22 ಜಿಲ್ಲೆಗಳಲ್ಲಿ ಜಾಗೃತಿ ಸಮಾವೇಶಗಳನ್ನು ಆಯೋಜಿಸಲಾಗಿದೆ ಎಂದು  ಕ್ರಿಶ್ಚಿಯನ್ ಅಭಿವೃದ್ಧಿ...

error: Content is protected !!