ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 15 ಸಾವಿರ ರೂಗೆ ಹೆಚ್ಚಳ ಪ್ರಿಯಾಂಕಾ ಗಾಂಧಿ
ಖಾನಾಪುರ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 15 ಸಾವಿರ ರೂಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ....