ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಹುಬ್ಬಳ್ಳಿ : ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್.ಎಸ್. ಎಲ್. ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ಜುಲೈ 24 ಸೋಮವಾರ  ನಡೆಯಿತು.

ಈ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಪೂಜ್ಯಶ್ರೀಗಳಾದ ಜಗದ್ಗುರು ಡಾ. ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳು, ಶ್ರೀ ಅಭಿನವ ಶಿವ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಹಾಗೂ ಸಭಾಪತಿಗಳಾದ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!