ದಾವಣಗೆರೆ ಕಾಂಗ್ರೆಸ್ ಬಂಡಾಯ ಶಮನವಾಯ್ತಾ.! ಎಸ್ ಎಸ್ ಎಂ ವಿನಯ್ ಜೊತೆ ಸಿದ್ದರಾಮಯ್ಯ ಭೇಟಿ

ದಾವಣಗೆರೆ: ಕಾಗಿನೆಲೆ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಶ್ರೀ ನಿರಂಜನಾನಂದಪುರಿ ಸ್ವಾಮಿಗಳು, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಲೋಕಸಭಾ ಕ್ಷೇತ್ರದ ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿ ವಿನಯ್, ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಅವರು ಒಟ್ಟಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

Leave a Reply

Your email address will not be published. Required fields are marked *

error: Content is protected !!