ಬೆಂಗಳೂರಲ್ಲಿ ಕಾಣಿಸಿಕೊಂಡ ಸ್ವರ್ಗದ ಬಾಗಿಲು!

  ಬೆಂಗಳೂರಲ್ಲಿ ಕಾಣಿಸಿಕೊಂಡ ಸ್ವರ್ಗದ ಬಾಗಿಲು!

ಬೆಂಗಳೂರು: ಸಿಲಿಕಾನ್  ಸಿಟಿ ಬೆಂಗಳೂರಲ್ಲಿ ಸ್ವರ್ಗದ ಬಾಗಿಲು ಗೋಚರಿಸಿದೆ. ಹೌದು ಬೆಂಗಳೂರಲ್ಲಿ ತಕ್ಕ ಮಟ್ಟಿಗೆ ಮಳೆಯಾಗುತ್ತಿದ್ದು ಈ  ಸಮಯದಲ್ಲಿ ಮೋಡಗಳು  ವಿಭಿನ್ನವಾಗಿ ಕಂಡು ಬರುತ್ತಿದೆ. ನಿನ್ನೆ(ಜುಲೈ 24) ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ. ಟ್ವಿಟರ್​ನಲ್ಲಿ ಈ ನೆರಳಿನ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಟ್ವಿಟರ್​ ಬಳಕೆದಾರರೊಬ್ಬರು ಆಕಾಶದಲ್ಲಿ ಬಾಗಿಲಿನಂತೆ ಕಾಣುವ ಹೊಳೆಯುವ ಚಿತ್ರದ ವಿಡಿಯೋವನ್ನು ಹಂಚಿಕೊಂಡಿದ್ದು ಚರ್ಚೆಗೆ ಕಾರಣವಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!