ರಾಜ್ಯದಲ್ಲಿ ಡೆಂಗ್ಯೂಗೆ ಮೊದಲ ಬಲಿ : ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಸಾವು
ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್(35) ಡೆಂಗ್ಯೂನಿಂದ ಸಾವನ್ನಪ್ಪಿದ್ದಾರೆ.
ಕಳೆದ ಕೆಲಸ ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದ ನಾಗರಾಜ್. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು
ಇಂದು ಚಿಕಿತ್ಸೆ ಫಲಿಸದೇ ಡೆಂಗ್ಯೂಗೆ ಆರೋಗ್ಯ ಇಲಾಖೆ ಸಿಬ್ಬಂದಿ ನಾಗರಾಜ್ ಬಲಿಯಾಗಿದ್ದಾರೆ. ಶುಗರ್ ನಿಂದಲೂ ಬಳಲುತ್ತಿದ್ದ ನಾಗರಾಜ್ ಅವರ ಪ್ಲೇಟ್ ಲೆಟ್ 26,000 ಕಡಿಮೆಯಾಗಿತ್ತು .
ಆರೋಗ್ಯ ಇಲಾಖೆ ಸಿಬ್ಬಂದಿ ನಾಗರಾಜ್ ಡೆಂಗ್ಯೂನಿಂದ ಮೃತಪಟ್ಟಿರುವುದನ್ನು ದೃಢಪಡಿಸಿದೆ.
ಸಾಗರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಪ್ಪ.