ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳಿಂದ ಗೌರವಪೂರ್ವಕ ಸ್ವಾಗತ 

The Governor was given a respectful welcome by the District Collector

ಗೌರವಪೂರ್ವಕ ಸ್ವಾಗತ 

ದಾವಣಗೆರೆ: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಪೋವನ ಮೆಡಿಕಲ್ ಕಾಲೇಜಿನ ಘಟಿಕೋತ್ಸವದಲ್ಲಿ ಭಾಗವಹಿಸಲು ದಾವಣಗೆರೆಗೆ ತೆರಳುತ್ತಿರುವ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲಿ ತುಮಕೂರು ಜಿಲ್ಲೆಗೆ ಆಗಮಿಸಿದ ರಾಜ್ಯಪಾಲರಿಗೆ ಅಲ್ಲಿನ ಜಿಲ್ಲಾಧಿಕಾರಿಗಳಾದ ಪಾಟೀಲ್ ಯಲಗೌಡ ಅವರು ಸ್ವಾಗತ ಕೋರಿ, ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ತಹಸಿಲ್ದಾರ್ ಮಮತಾ ಹಾಜರಿದ್ದರು.

ದಾವಣಗೆರೆಗೆ ಆಗಮಿಸುತ್ತಿದಂತೆ ಜಿಲ್ಲಾಧಿಕಾರಿಗಳಾದ ಶಿವಾನಂದ ಕಪಾಶಿ, ಎಸ್ಪಿ ರಿಷ್ಯಂತ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ತಹಸೀಲ್ದಾರ್ ಅಶ್ವತ್ ಸ್ವಾಗತ ಕೋರಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!