ದಲಿತರ ಹಿತ ಕಾಪಾಡುವಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

 ದಲಿತರ ಹಿತ ಕಾಪಾಡುವಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ದಲಿತರ ಭೂಪರಭಾರೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ನಮ್ಮ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಈ ನಿಟ್ಟಿನ ನಮ್ಮ ಕಾಳಜಿಯಲ್ಲೂ ನಾವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!