ಕೇಂದ್ರ ಬಜೆಟ್‌: ಯಾವುದರ ಬೆಲೆ ಏರಿಕೆ..? ಇಳಿಕೆ..?

Union Budget: Price increase of what..? decrease..?

ಕೇಂದ್ರ ಬಜೆಟ್‌

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಮಂಡಿಸಿರುವ ಬಜೆಟ್ ಪ್ರಕಾರ ಯಾವ ವಸ್ತುಗಳ ದರ ಏರಿಕೆಯಾಗಿದೆ? ಯಾವ ವಸ್ತುಗಳ ದರ ಇಳಿಕೆಯಾಗಿದೆ? ಇಲ್ಲಿದೆ ಮಾಹಿತಿ ಇಲ್ಲಿದೆ ನೋಡಿ.
ಬೆಲೆ ಏರಿಕೆಯಾದ ಸಕುಗಳ ವಿವರ: ಸಿಗರೇಟ್, ಎಲೆಕ್ಟ್ರಿಕ್ ಚಿಮಣಿ, ಆಮದು ಮಾಡಿಕೊಂಡ ರಬ್ಬರ್, ಚಿನ್ನ, ಬೆಳ್ಳಿ, ಬ್ರಾಂಡೆಡ್ ಬಟ್ಟೆಗಳು, ಪ್ಲಾಟಿನಮ್, ವಜ್ರ, ಎಕ್ಸ್​ರೇ, ಹೆಡ್​ಫೋನ್, ಇಯರ್ ಫೋನ್, ವೈದ್ಯಕೀಯ ಉತ್ಪನ್ನಗಳು ದುಬಾರಿಯಾಗಲಿವೆ.
ಬೆಲೆ ಕಡಿಮೆಯಾದ ಸರಕುಗಳ ವಿವರ: ಮೊಬೈಲ್ ಫೋನ್, ಲ್ಯಾಪ್‌ಟಾಪ್‌, ಸೈಕಲ್, ಎಲ್​ಇಡಿ ಟಿವಿ, ಟಿವಿ ಪ್ಯಾನಲ್, ಆಟೊಮೊಬೈಲ್, ಜವಳಿ, ಎಲೆಕ್ಟ್ರಿಕ್ ವಾಹನ, ಕ್ಯಾಮೆರಾ ಲೆನ್ಸ್, ಜೈವಿಕ ಅನಿಲ ಆಧಾರಿತ ಉತ್ಪನ್ನಗಳು

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!