ದಾವಣಗೆರೆ : ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದ ಉತ್ಸವಾಂಭ ದೇವಿ ಜಾತ್ರ ಪ್ರಯುಕ್ತ ಮಾ.23 ಮತ್ತು 24 ರಂದು ದಾವಣಗೆರೆ ಘಟಕದಿಂದ ಭಕ್ತಾಧಿಗಳ ಅನುಕೂಲಕ್ಕಾಗಿ 35 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಭಕ್ತಾಧಿಗಳು ವಿಶೇಷ ವಾಹನಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರಾರ ಸಾರಿಗೆ ನಿಗಮದ ವಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ