1ರಿಂದ 10 ನೇ ತರಗತಿ ಶಾಲೆಗಳಿಗೆ ರಜೆ – ಡಿ ಸಿ

schol holiday

ದಾವಣಗೆರೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಹೋಗಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮೇ.20 ರಂದು ಶಾಲೆಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ರಜೆ ಘೋಷಿಸಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!