Video Interview: ರೌಡಿ ಪೆರೇಡ್ ನಡೆಸಿದ ದಾವಣಗೆರೆ ಪೋಲಿಸ್.! ಹಿಂಬಾಲಕರಿಗೆ ಬುದ್ದಿ ಹೇಳಿದ ಸೀನಪ್ಪ.!

rowdy sheeters police parade davanagere

ದಾವಣಗೆರೆ: ಪೊಲೀಸ್ ಅಧೀಕ್ಷಕರಾದ ಸಿ.ಬಿ. ರಿಷ್ಯಂತ್ ಬುಧವಾರ ನಗರದ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲೆಯ ರೌಡಿ ಶೀಟರ್ ಗಳ ಪ್ಯಾರೆಡ್ ನಡೆಸಿದರು.
ಎಲ್ಲಾ ಅಪರಾಧ ಹಿನ್ನೆಲೆಯುಳ್ಳ ರೌಡಿ ಶೀಟರ್ ಗಳಿಗೆ ಯಾವುದೇ ಅಪರಾಧ ಕೃತ್ಯದಲ್ಲಿ ತೊಡಗದಂತೆ ಎಚ್ಚರಿಕೆ ನೀಡಿ, ಉತ್ತಮ ನಡೆತೆಯೊಂದಿಗೆ ಉತ್ತಮ ಪ್ರಜೆಗಳಾಗಿರುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ. ಬಸರಗಿ, ಗ್ರಾಮಾಂತರ ಉಪ ವಿಭಾಗದ ಎ.ಎಸ್.ಪಿ ಶ್ರೀಮತಿ ಕನ್ನಿಕಾ ಸಿಕ್ರೀವಾಲ್, ನಗರ ಉಪ ವಿಭಾಗ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ, ಡಿಸಿ ಆರ್ ಬಿ ಘಟಕದ ಡಿವೈಎಸ್ಪಿ ಬಸವರಾಜ್ ಬಿ.ಎಸ್, ಚನ್ನಗಿರಿ ಉಪ ವಿಭಾಗದ ಡಿವೈಎಸ್ಪಿ ಡಾ. ಕೆ.ಎಂ. ಸಂತೋಷ್ ಇತರರು ಇದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!