ವಿಜಯನಗರ ಜಿಲ್ಲಾ ಬಿ.ಜೆ.ಪಿ. ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷರಾಗಿ ಡಾ. ಸುವರ್ಣ ಆರುಂಡಿ ನಾಗರಾಜ್ ನೇಮಕ

ವಿಜಯನಗರ: ಹರಪನಹಳ್ಳಿ ತಾಲ್ಲೂಕಿನ ಹಲವಾಗಲು ಜಿಲ್ಲಾ ಪಂಚಾಯಿತಿಯ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿ ,ಅನೇಕ ಜನಪರ ಕಾರ್ಯಕ್ರಮಗಳಿಗೆ ಸ್ಪಂದಿಸುತ್ತಾ ಬಂದಿರುವ ಶ್ರೀಮತಿ ಡಾ. ಸುವರ್ಣ ಆರುಂಡಿ ನಾಗರಾಜ್ ಅವರನ್ನು ವಿಜಯನಗರ ಜಿಲ್ಲಾ ಬಿ.ಜೆ.ಪಿ.ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ . ಇವರ ಪತಿ ಆರುಂಡಿ ನಾಗರಾಜ್ ರವರು 3 ದಶಕಗಳ ಕಾಲದಿಂದಲೂ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಪಕ್ಷದ ಸಂಘಟನೆಗೆ ಶ್ರಮಿಸುತ್ತಾ ಬಂದಿದ್ದು ,ಪ್ರಸ್ತುತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ .

Leave a Reply

Your email address will not be published. Required fields are marked *

error: Content is protected !!