ವೀರೇಶ್ ಕುಮಾರ್ ದಾವಣಗೆರೆ ಸ್ಮಾರ್ಟ್ ಸಿಟಿ‌ ಎಂಡಿ‌‌ ಯಾಗಿ ವರ್ಗಾವಣೆ

Viresh Kumar Davanagere transferred as Smart City MD

ದಾವಣಗೆರೆ: ಬೆಂಗಳೂರು ಆಹಾರ ಮತ್ತು ನಾಗರಿಕ‌ ಸರಬರಾಜು‌ ನಿಗಮದ ಉಪ ಪ್ರಧಾನ ವ್ಯವಸ್ಥಾಪಕ ವೀರೇಶ ಕುಮಾರ ಅವರನ್ನು ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ನ‌ ವ್ಯವಸ್ಥಾಪಕ ನಿರ್ದೇಶಕರಾಗಿ‌ ಸರ್ಕಾರ ವರ್ಗಾವಣೆ ಮಾಡಿದೆ.

ಪ್ರಸ್ತುತ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರವೀಂದ್ರ‌ ಮಲ್ಲಾಪುರ ಅವರನ್ನು ಮುಂದಿನ‌ ಸ್ಥಳಯುಕ್ತಿ‌ ಕೋರಿ ಮಾತೃ ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!