ದಾವಣಗೆರೆ :ಚನ್ನಗಿರಿ ತಾಲ್ಲೂಕು ಬಂಜಾರ ಸಂಘದ ಅಧ್ಯಕ್ಷರಾಗಿ ವೀರೇಶ್ ನಾಯ್ಕ್ ಆಯ್ಕೆಯಾಗಿದ್ದಾರೆ.
ಇಂದು ಚನ್ನಗಿರಿಯಲ್ಲಿ ನಡೆದ ಬಂಜಾರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ರಾಜು, ಕಾರ್ಯದರ್ಶಿಯಾಗಿ ಅಣ್ಣಯ್ಯ ಬಿ. ನಾಯ್ಕ್, ಖಜಾಂಚಿಯಾಗಿ ಕುಬೇಂದ್ರ ನಾಯ್ಕ್ ಅವರನ್ನು ಆಯ್ಕೆ ಮಾಡಲಾಗಿದೆ.