ತುಂಗಾಭದ್ರ ನದಿಗೆ ನೀರು.! ಎಚ್ಚರಿಕೆ ನೀಡಿದ ಇಂಜಿನಿಯರ್

Water to Tungabhadra river. An alert engineer

ದಾವಣಗೆರೆ :ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕು, ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕೋತ್ಸವದ ಪ್ರಯುಕ್ತ ಭದ್ರಾ ಜಲಾಶಯದಿಂದ  ತುಂಗಭದ್ರ ನದಿಗೆ ನೀರು ಹರಿಸಲಾಗುವುದು.
ಜ. 27 ರಿಂದ ಫೆ. 6 ವರೆಗೆ ಪ್ರತಿದಿನ 500 ಕ್ಯೂಸೆಕ್ಸನಂತೆ ಒಟ್ಟು 5500 ಕ್ಯೂಸೆಕ್ಸ ಪ್ರಮಾಣದ  ನೀರು ಹರಿಸುತ್ತಿದ್ದು, ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ-ಕರುಗಳನ್ನು ಮೇಯಿಸುವುದು,  ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಮಾಡುವುದು,  ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಹಾಗೂ ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಬಿ. ಆರ್. ಪ್ರಾಜೆಕ್ಟ್, ಕ.ನೀ.ನಿ.ನಿ, ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!