ಮಾ.ಸ.ಬ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ದಾವಣಗೆರೆ: ನಗರದ ಮಾ.ಸ.ಬ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಎನ್.ಎಸ್.ಎಸ್. ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನೀಲಾಂಬಿಕ, ಡಾ. ರಾಘವೇಂದ್ರ. ಆರ್. ಹಾಗೂ ಬೋಧಕ ಬೋಧಕೇತರ ವರ್ಗದವರು ಹಾಜರಿದ್ದರು.

 

 

 

 

 

 

 

gಚಿಡಿuಜಚಿvoiಛಿe21@gmಚಿiಟ.ಛಿom 9740365719

Leave a Reply

Your email address will not be published. Required fields are marked *

error: Content is protected !!