suicide; ನೇಣು ಬೀಗಿದುಕೊಂಡು ಕುಸ್ತಿ ಪಟು ಆತ್ಮಹತ್ಯೆ
ಹರಿಹರ, ಅ. 17: ತಾಲೂಕಿನ ಶಿಬಾರ ಸರ್ಕಲ್ ಬಳಿ ಇರುವ ಗರಡಿ ಮನೆಯಲ್ಲಿ ಬಾಲಕಿ ಆತ್ಮಹತ್ಯೆಗೆ (suicide) ಶರಣಾಗಿದ್ದು, ಕಾರಣ ತಿಳಿದುಬಂದಿಲ್ಲ.
ಕಾವ್ಯಾ ಪೂಜಾರ್ (13) ಆತ್ಮಹತ್ಯೆಗೆ ಶರಣಾದ ಬಾಲಕಿ.
ಬಾಲಕಿಯು ಧಾರವಾಡ ಕುಸ್ತಿ ಹಾಸ್ಟೆಲ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಎರಡು ದಿನಗಳ ಹಿಂದಷ್ಟೆ ಹರಿಹರಕ್ಕೆ ಬಂದಿದ್ದಾಳೆ. ಬೆಳಿಗ್ಗೆ ಗರಡಿ ಮನೆಯಲ್ಲಿ ತರಬೇತಿಗೆ ಹೋದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವುದು ಇನ್ನೂ ತಿಳಿದು ಬಂದಿಲ್ಲ.
electricity; ರೈತರಿಗೆ 5 ತಾಸು ನಿರಂತರ ವಿದ್ಯುತ್ ಒದಗಿಸಲು ಬದ್ಧ: ಕೆ.ಜೆ.ಜಾರ್ಜ್
ಪ್ರಕರಣವು ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ಈ ವಿಚಾರವಾಗಿ ತನಿಖೆ ನಡೆಸುತ್ತಿದ್ದಾರೆ.