Yathnal Health: ಯತ್ನಾಳ್ ಆರೋಗ್ಯ‌ ವಿಚಾರಿಸಿದ ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ವಿಧಾನಸೌಧದಲ್ಲಿ ಬುಧವಾರ ಗದ್ದಲದ ನಡುವೆ ಅಸ್ವಸ್ಥಗೊಂಡು ಕುಸಿದುಬಿದ್ದು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

 

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!